ಶಿರಾ ಬೈ ಎಲೆಕ್ಷನ್: ಪರಮೇಶ್ವರ್-ರಾಜಣ್ಣ ಬಿಜೆಪಿಗೆ ಬೆಂಬಲ ಕೊಡ್ತಾರಾ..?

ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.

Share this Video
  • FB
  • Linkdin
  • Whatsapp

ತುಮಕೂರು, (ಅ.19):  ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಆಪ್ತ ಸ್ನೇಹಿತನ ವಿರುದ್ಧವೇ ಬೈ ಎಲೆಕ್ಷನ್ ಅಖಾಡಕ್ಕಿಳಿದ ಮಾಜಿ ಸಿಎಂ ಪುತ್ರ

ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಇದರ ಮಧ್ಯೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಅವರು ಉಪ ಕದನಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

Related Video