ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿ ಇಂದು ಪ್ರಕಟ: ಸಿಟಿ ರವಿ ಹೆಗಲಿಗೆ ಮತ್ತೊಂದು ಹೊಣೆ

ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿ  ಇಂದು ಪ್ರಕಟಗೊಂಡಿದೆ. ದಕ್ಷಿಣ ಭಾರತ ರಾಜ್ಯಗಳ ಪಕ್ಷದ ಉಸ್ತುವಾರಿ ಪಡೆದ ರಾಜ್ಯದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಸಿಟಿ ರವಿ ಪಾತ್ರರಾಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 07): ಬಿಜೆಪಿ ರಾಜ್ಯ ಉಸ್ತುವಾರಿಗಳ ಪಟ್ಟಿ ಇಂದು ಪ್ರಕಟಗೊಂಡಿದೆ. ದಕ್ಷಿಣ ಭಾರತ ರಾಜ್ಯಗಳ ಪಕ್ಷದ ಉಸ್ತುವಾರಿ ಪಡೆದ ರಾಜ್ಯದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಸಿಟಿ ರವಿ ಪಾತ್ರರಾಗಿದ್ದಾರೆ. 

ಹೈಕಮಾಂಡ್ ಘೋಷಣೆಗೂ ಮುನ್ನವೇ RR ನಗರ ಕಾಂಗ್ರೆಸ್ ಅಭ್ಯರ್ಥಿ ಹೆಸ್ರು ಬಹಿರಂಗಪಡಿಸಿದ ಸಿದ್ದು

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಂತರ ಸಿಟಿ ರವಿಗೆ ದಕ್ಷಿಣ ಭಾರತದ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಲಾಗಿದೆ. ಈ ಹಿಂದೆ ಅನಂತಕುಮಾರ್, ಅರವಿಂದ್ ಲಿಂಬಾವಳಿ ಇತರ ರಾಜ್ಯಗಳ‌ ಉಸ್ತುವಾರಿಯನ್ನು ನಿಭಾಯಿಸಿದ್ದರು. ಛತ್ತೀಸಗಡ ಮತ್ತು ಮಧ್ಯಪ್ರದೇಶ ರಾಜ್ಯಗಳ ಉಸ್ತುವಾರಿಯನ್ನು ಬಹಳ ವರ್ಷಗಳ ಕಾಲ ಅನಂತಕುಮಾರ್ ನಿಭಾಯಿಸಿರುವುದನ್ನು ಇಲ್ಲಿ ಸ್ಮರಿಸಬಹುದು. 

Related Video