Asianet Suvarna News Asianet Suvarna News
breaking news image

ಬಸವಕಲ್ಯಾಣ ಗೆಲ್ಲಲು ಬಿಜೆಪಿ ಪ್ಲಾನ್: ಈ ಬಾರಿ ಹೊಸ ಮುಖಕ್ಕೆ ಚಾನ್ಸ್..!

ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಸ್ಥಾನ ಬಸವಕಲ್ಯಾಣ ಉಪಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈಗಾಗಲೇ ಉಸ್ತುವಾರಿಯಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅಖಾಡಕ್ಕಿಳಿದಿದ್ದಾರೆ. a

ಬೆಂಗಳೂರು, (ನ.15): ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಬಿಜೆಪಿ ಇದೀಗ ಬೀದರ್‌ನ ಬಸವಕಲ್ಯಾಣದತ್ತ ಚಿತ್ತ ನೆಟ್ಟಿದೆ.

ಮತ್ತೊಂದು ಉಪಚುನಾವಣೆಗೆ ದಾಂಗುಡಿ ಇಟ್ಟು ರಣಕಹಳೆ ಮೊಳಗಿಸಿದ ವಿಜಯೇಂದ್ರ..!

ಹೌದು..ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಸ್ಥಾನ ಬಸವಕಲ್ಯಾಣ ಉಪಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಈಗಾಗಲೇ ಉಸ್ತುವಾರಿಯಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅಖಾಡಕ್ಕಿಳಿದಿದ್ದಾರೆ.

Video Top Stories