ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ಮರುಜೀವ: ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್?

ರಾಜ್ಯದಲ್ಲಿರುವ ಸಾವಿರಾರು ಕೋಟಿ ರೂ. ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಲು ಬಿಜೆಪಿ ಪ್ಲಾನ್ ಮಾಡಿದೆ ಎನ್ನಲಾಗಿದೆ.

First Published Oct 21, 2022, 5:00 PM IST | Last Updated Oct 21, 2022, 5:00 PM IST

ವಕ್ಫ್ ಆಸ್ತಿ ಕಬಳಿಕೆ ಪ್ರಕರಣಕ್ಕೆ ರಾಜ್ಯ ಸರ್ಕಾರವು ಮರು ಜೀವ ಕೊಟ್ಟಿದ್ದು, ಅನ್ವರ್ ಮನಪಾಡಿ ವರದಿಯ ತನಿಖೆ ಸಿಬಿಐಗೆ ಒಪ್ಪಿಸಲು ಚಿಂತನೆ ನಡೆದಿದೆ.  ಈ ಕುರಿತು ಸಿಎಂ ಸಮ್ಮಖದಲ್ಲಿ ಚರ್ಚೆ ನಡೆದಿದ್ದು, ಸಿಬಿಐ ತನಿಖೆಗೆ ನೀಡಲು ಸಿಎಂ ಬೊಮ್ಮಾಯಿ ಒಪ್ಪಿರುವ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಕಾಂಗ್ರೆಸ್ ನಾಯಕರ ಮೇಲೆ ಈ ವಕ್ಫ್ ಆಸ್ತಿ ಕಬಳಿಸಿರುವ ಆರೋಪವಿದ್ದು, ರಾಹುಲ್ ಗಾಂಧಿಯವರ ಜೋಡೊ ಯಾತ್ರೆ ವೇಳೆಯೇ ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಶಾಕ್‌ ನೀಡುವ ಸಾಧ್ಯತೆ ಇದೆ.

ಕೆಳಮಟ್ಟದ ಪದ ಬಳಕೆ ಮಾಡಿದ ರಾಜಕೀಯ ನಾಯಕರು: ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಅನ್ನೋದೇ ದುರಂತ..!