BSY ಬೆಂಬಲಕ್ಕೆ ಸುಬ್ರಮಣಿಯನ್ ಸ್ವಾಮಿ.. 'ಯಡಿಯೂರಪ್ಪ ಇಲ್ಲದೆ ಅಧಿಕಾರ ಇಲ್ಲ'
* ಬಿಎಸ್ ಯಡಿಯೂರಪ್ಪ ಬೆಂಬಲಕ್ಕೆ ನಿಂತ ಸುಬ್ರಮಣಿಯನ್ ಸ್ವಾಮಿ
* ಬಿಜೆಪಿ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಏಕೆ ಮಾಡಹೊರಟಿದೆ?
* ಯಡಿಯೂರಪ್ಪ ಇಲ್ಲದೆ ಬಿಜೆಪಿ ಗೆಲುವು ಕರ್ನಾಟಕದಲ್ಲಿ ಅಸಾಧ್ಯ
ನವದೆಹಲಿ(ಜು. 21) ಸಿಎಂ ಯಡಿಯೂರಪ್ಪ ಸ್ಥಾನಕ್ಕೆ ಬೇರೆಯವರನ್ನು ತರುತ್ತಾರೆ ಎಂಬ ದೊಡ್ಡ ಚರ್ಚೆ ಆರಂಭವಾಗಿರುವ ಸಮಯದಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬಿಎಸ್‌ವೈ ಬೆಂಬಲಕ್ಕೆ ನಿಂತಿದ್ದಾರೆ.
ಬಿಎಸ್ ಯಡಿಯೂರಪ್ಪಗೆ ಶರಣರ ರಕ್ಷಣೆ
ಬಿಎಸ್ ಯಡಿಯೂರಪ್ಪ ಇಲ್ಲದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಈ ಹಿಂದೆ ಮಾಡಿದ ತಪ್ಪನ್ನೇ ಮತ್ತೆ ಏಕೆ ಮಾಡಲು ಹೊರಟಿದೆ ಎಂದು ಪ್ರಶ್ನೆ ಮಾಡಿದ್ದಾರೆ.