ನಾಯಕತ್ವ ಬದಲಾವಣೆ: ಬಿಜೆಪಿಗೆ ಖಡಕ್ ಎಚ್ಚರಿಕೆ ಕೊಟ್ಟ ದಿಂಗಾಲೇಶ್ವರ ಸ್ವಾಮೀಜಿ
ಇಂದು (ಮಂಗಳವಾರ) ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದ್ದು ನಗುನಗುತ್ತಾ ಮತುಕತೆ ನಡೆಸಿದ್ದಾರೆ. ಸಭೆಯ ನಂತರ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಬಿಜೆಪಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಬೆಂಗಳೂರು, (ಜು.20): ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಖಚಿತ ಎನ್ನಲಾದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು ಬೆಂಬಲ ನೀಡಿದ್ದಾರೆ.
'ಬಿಜೆಪಿ ಲಿಂಗಾಯತ ನಾಯಕರಿಗೆ ಹೈಕಮಾಂಡ್ ಭಯ, ಅದಕ್ಕೆ ಬಿಎಸ್‌ವೈಗೆ ಯಾರೂ ಬೆಂಬಲಿಸುತ್ತಿಲ್ಲ'
ಇಂದು (ಮಂಗಳವಾರ) ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನ 35 ಸ್ವಾಮೀಜಿಗಳು ಭೇಟಿಯಾಗಿದ್ದು ನಗುನಗುತ್ತಾ ಮತುಕತೆ ನಡೆಸಿದ್ದಾರೆ. ಸಭೆಯ ನಂತರ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಬಿಜೆಪಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.