Asianet Suvarna News Asianet Suvarna News

'ಬಿಜೆಪಿಯ ಬಿರುಗಾಳಿ,ಶಿರಾದಲ್ಲಿ ಹಾರಿಸಲಿದೆ ವಿಜಯ ಪತಾಕೆ'

ನವೆಂಬರ್​ 3ರಂದು ನಡೆಯಲಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳಿಂದ ಭರ್ಜರಿ ತಯಾರಿ ನಡೆಯುತ್ತಿದೆ. ಮತದಾರರನ್ನು ತಮ್ಮತ್ತ ಸೆಳೆಯಲು ಭಾವೋದ್ವೇಗದ ಭಾಷಣಗಳನ್ನು ಮಾಡುತ್ತಿದ್ದಾರೆ. 

ತುಮಕೂರು, (ಅ.02): ನವೆಂಬರ್​ 3ರಂದು ನಡೆಯಲಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೂರು ಪಕ್ಷಗಳಿಂದ ಭರ್ಜರಿ ತಯಾರಿ ನಡೆಯುತ್ತಿದೆ. ಮತದಾರರನ್ನು ತಮ್ಮತ್ತ ಸೆಳೆಯಲು ಭಾವೋದ್ವೇಗದ ಭಾಷಣಗಳನ್ನು ಮಾಡುತ್ತಿದ್ದಾರೆ. 

ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಜೆಪಿ ಅಧ್ಯಕ್ಷ: ಬಿಎಸ್‌ವೈ ಸಂಪುಟದ ಮೊದಲ ವಿಕೆಟ್ ಪತನ ಫಿಕ್ಸ್

ಈ ನಡುವೆ ಶಿರಾದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Video Top Stories