ಶಿರಾದಲ್ಲಿ ಬಿಜೆಪಿ ಗೆಲುವು ಖಚಿತ: ಮತಗಳ ಅಂತರವನ್ನೂ ಸಹ ಹೇಳಿದ ವಿಜಯೇಂದ್ರ..!

ಶಿರಾ ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು,  ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನ ಮಾಡಿವೆ. ಒಂದೆಡೆ ಮತದಾನ ಪ್ರಕ್ರಿಯೆ ಅಂತ್ಯವಾಗುವ ಸಮಯ ಹತ್ತಿರವಾಗಿದ್ದು, ಮತ್ತೊಂದೆಡೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ.
 

Share this Video
  • FB
  • Linkdin
  • Whatsapp

ತುಮಕೂರು, (ನ.03) ಶಿರಾ ಉಪಚುನಾವಣೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪ್ರತಿಷ್ಠೆಯಾಗಿ ಸ್ವೀಕರಿಸಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಪ್ರಯತ್ನಗಳನ್ನ ಮಾಡಿವೆ. ಒಂದೆಡೆ ಮತದಾನ ಪ್ರಕ್ರಿಯೆ ಅಂತ್ಯವಾಗುವ ಸಮಯ ಹತ್ತಿರವಾಗಿದ್ದು, ಮತ್ತೊಂದೆಡೆ ಗೆಲುವಿನ ಲೆಕ್ಕಾಚಾರಗಳು ಶುರುವಾಗಿವೆ.

ಬೈ ಎಲೆಕ್ಷನ್: ಮತದಾರ ಪ್ರಭುಗಳಿಗೆ ಮತದಾನ ಮಾಡಲು ರೆಡ್ ಕಾರ್ಪೆಟ್ ಸ್ವಾಗತ..!

ಇದರ ಮಧ್ಯೆ ಶಿರಾದಲ್ಲಿ ಬಿಜೆಪಿ ಗೆಲ್ಲುವುದು ಖಚಿತ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗೆಲುವಿನ ಅಂತರವನ್ನು ಸಹ ಬಹಿರಂಗಪಡಿಸಿದ್ದಾರೆ.

Related Video