'ರಾಹುಲ್ ಗಾಂಧಿಗೆ ವಿನಾಕಾರಣ ಕಿರುಕುಳ, ಬಿಜೆಪಿಯವ್ರ ವಿರುದ್ಧ ತನಿಖೆ ಯಾಕಿಲ್ಲ?'

ನ್ಯಾಷನಲ್ ಹೆರಾಲ್ಡ್ ಕೇಸ್ ನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ವಿಚಾರಣೆಗೊಳಪಡಿಸಿದ್ದಾರೆ.

First Published Jun 22, 2022, 4:45 PM IST | Last Updated Jun 22, 2022, 4:45 PM IST

ನವದೆಹಲಿ, (ಜೂನ್.22): ನ್ಯಾಷನಲ್ ಹೆರಾಲ್ಡ್ ಕೇಸ್ ನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ವಿಚಾರಣೆಗೊಳಪಡಿಸಿದ್ದಾರೆ.

National Herald Case; ರಾಹುಲ್‌ ಆಯ್ತು, ನಾಳೆ ಸೋನಿಯಾಗೆ ಇ.ಡಿ ಡ್ರಿಲ್‌?

ಆದ್ರೆ, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ. ಬಿಜೆಪಿ ನಾಯಕರ ಮೇಲೆ ಇಡಿ ವಿಚಾರಣೆ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.