Asianet Suvarna News Asianet Suvarna News
breaking news image

ಬಿಜೆಪಿ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷನ ಆಯ್ಕೆ: ಬಿ.ಎಲ್‌.ಸಂತೋಷ್‌ ಎಂಟ್ರಿ! ಯಾರ್ಯಾರು ರೇಸ್‌ನಲ್ಲಿದ್ದಾರೆ?

ವಿಧಾನಸಭಾ ಕಲಾಪ ಮುಗಿದರೂ ಇನ್ನೂ ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಮಾತ್ರ ಆಗಿಲ್ಲ. ಹಾಗಾಗಿ ಇದೀಗ ಈ ವಿಚಾರವಾಗಿ ಗಂಭೀರ ಚರ್ಚೆ ನಡೆಯುತ್ತಿದೆ. ಯಾರಾಗ್ತಾರೆ ಪ್ರತಿಪಕ್ಷ ನಾಯಕ ಎಂಬುದು ಕುತೂಹಲ ಮೂಡಿಸಿದೆ. 

ಬೆಂಗಳೂರು (ಜು.24): ವಿಧಾನಸಭಾ ಕಲಾಪ ಮುಗಿದರೂ ಇನ್ನೂ ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಮಾತ್ರ ಆಗಿಲ್ಲ. ಹಾಗಾಗಿ ಇದೀಗ ಈ ವಿಚಾರವಾಗಿ ಗಂಭೀರ ಚರ್ಚೆ ನಡೆಯುತ್ತಿದೆ. ಯಾರಾಗ್ತಾರೆ ಪ್ರತಿಪಕ್ಷ ನಾಯಕ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಇದೀಗ ಈ ವಿಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಎರಡು ದಿನಗಳ ಹಿಂದೆ ಈ ವಿಚಾರವಾಗಿ ಅವರು ಚರ್ಚೆಯನ್ನು ಸಹ ನಡೆಸಿದ್ದಾರೆ. ಈ ವೇಳೆ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಿವಿಧ ಸಂಘಟನಾ ವಿಭಾಗದ ಪ್ರಮುಖರ ಜೊತೆಗೂ ಚರ್ಚೆ ನಡೆಸಿದ್ದು, ಯತ್ನಾಳ್, ಹಾಗೂ ಸಿ.ಟಿ.ರವಿ ಹೆಸರು ಮುಂಚೂಣಿಯಲ್ಲಿದೆ. ಹಾಗಾದರೆ ಯಾರ್ಯಾರು ರೇಸ್‌ನಲ್ಲಿದ್ದಾರೆ ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ವೀಕ್ಷಿಸಿ.

Video Top Stories