
ಡಿಸಿಎಂ ಭೇಟಿಗೆ ತೆರಳಿದ BMRCL ಎಂ.ಡಿ ಮಹೇಶ್ವರ್ ರಾವ್
ಬೆಂಗಳೂರು ಮೆಟ್ರೋ ರೈಲು ದರವನ್ನು ಏರಿಸಲಾಗಿದ್ದು, ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಕೈ (ಕಾಂಗ್ರೆಸ್) ಪಕ್ಷದವರು ಪ್ರತಿಭಟನೆ ನಡೆಸುತ್ತಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared