ಡಿಕೆಶಿ ಯೇಸು ಪ್ರತಿಮೆ ವಿವಾದ: ಬಿಜೆಪಿ ಮಂದಿಗೆ BSY ಕಿವಿಮಾತು
ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ. ಅಷ್ಟೇ ಅಲ್ಲೇ ಇಂದು ]ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ
ಬೆಂಗಳೂರು, [ಡಿ.30]: ರಾಮನಗರ ಜಿಲ್ಲೆಯ ಕನಕಪುರ ಸಮೀಪ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಉದ್ಘಾಟಿಸಿರುವ ಯೇಸು ಕ್ರಿಸ್ತ ಪ್ರತಿಮೆಗೆ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದೆ. ಕೆಲವರು ಡಿಕೆಶಿ ನಡೆ ಬೆಂಬಲಿಸಿದ್ರೆ, ಇನ್ನು ಕೆಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
‘ಡಿಕೆಶಿ ಯೇಸು ಪ್ರತಿಮೆ ಸ್ಥಾಪನೆ ಹಿಂದಿನ ಉದ್ದೇಶವೇ ಇದು’
ಆದ್ರೆ, ಸರ್ಕಾರ ಈ ಬಗ್ಗೆ ಏನು ಮಾಡಬೇಕೆಂದು ಚಿಂತನೆ ನಡೆಸಿದೆ. ಅಷ್ಟೇ ಅಲ್ಲೇ ಇಂದು [ಸೋಮವಾರ] ನಡೆದ ಸಚಿವ ಸಂಪುಟದಲ್ಲೂ ಸಹ ಈ ಬಗ್ಗೆ ಚರ್ಚೆಯಾಗಿದ್ದು, ಬಿಎಸ್ ವೈ ಕೆಲ ಮಾತುಗಳನ್ನಾಡಿದ್ದಾರೆ. ಏನದು..? ವಿಡಿಯೋನಲ್ಲಿ ನೋಡಿ ಏನದು..? ವಿಡಿಯೋನಲ್ಲಿ ನೋಡಿ