Asianet Suvarna News Asianet Suvarna News

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವಾಗತ: ವಿಶೇಷ ಉಡುಗೊರೆ ಕೊಟ್ಟ ಸಿಟಿ ರವಿ

ರಾಜ್ಯದಲ್ಲಿನ ವಿವಿಧ ಕಾರ್ಯಕ್ರಮಗಳ ನಿಮಿತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಇಂದು (ಶನಿವಾರ) ನವದೆಹಲಿಯಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. 

ಬೆಂಗಳೂರು, (ಜ.16) : ರಾಜ್ಯದಲ್ಲಿನ ವಿವಿಧ ಕಾರ್ಯಕ್ರಮಗಳ ನಿಮಿತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಇಂದು (ಶನಿವಾರ) ನವದೆಹಲಿಯಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. 

ವ್ಯಾಟ್ಯ್ಆ್ಯಪ್ ಬಳಕೆದಾರರಿಗೆ ರಿಲೀಫ್, ಕಿಚ್ಚ ಸುದೀಪ್ ಸರ್ಪ್ರೈಸ್; ಜ.16ರ ಟಾಪ್ 10 ಸುದ್ದಿ!

ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗುಲಾಬಿ ಹೂ ನೀಡಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

Video Top Stories