
ಸಂಕ್ರಾಂತಿಗೆ ಎಳ್ಳು-ಬೆಲ್ಲೆ ತಿನ್ನುವ ಖಷಿಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ BSY ನಡೆ
ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.
ಬೆಂಗಳೂರು, [ಜ.11]: ಉಪಚುನಾವಣೆಯ ಫಲಿತಾಂಶ ಬಂದು ಒಂದು ತಿಂಗಳಾದರೂ ನೂತನ ಅರ್ಹ ಶಾಸಕರಿಗೆ ಇನ್ನೂ ಮಂತ್ರಿ ಸ್ಥಾನ ಲಭಿಸಿಲ್ಲ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗಲಿದೆ ಅನ್ನೋ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಪುಟ ಒತ್ತಡ: ಸಿಎಂ ವಿದೇಶ ಭೇಟಿ ರದ್ದು?
ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಭೇಟಿಗೆ ಇಂದು [ಶನಿವಾರ] ಸಂಜೆ ದೆಹಲಿಗೆ ತೆರಳಬೇಕಿದ್ದ ಸಿಎಂ ಧೀಡಿರ್ ದೆಹಲಿ ಭೇಟಿ ರದ್ದುಗೊಳ್ಳಿಸಿದ್ದಾರೆ. ಕಾರಣವೇನು..? ವಿಡಿಯೋನಲ್ಲಿ ನೋಡಿ...