Asianet Suvarna News Asianet Suvarna News

'ಯಡಿಯೂರಪ್ಪ ನರಳಿ ರಾಜೀನಾಮೆ ಕೊಟ್ಟಿದ್ದಾರೆ'

Jul 26, 2021, 7:18 PM IST

ಬೆಂಗಳೂರು, (ಜು.27): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರು ಸಾಧನಾ ಸಮಾವೇಶದಲ್ಲಿ ಕಣ್ಣೀರು ಹಾಕುತ್ತಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ರು.

'ಆಡಿಯೋದ ಮಿಮಿಕ್ರೀ ಆರ್ಟಿಸ್ಟ್ ನಳಿನ್ ಕುಮಾರ್ ಕಟೀಲ್ ಎನ್ನುವುದು ಸಾಬೀತಾಯ್ತು'

ಯಡಿಯೂರಪ್ಪನವರ ಆ ಭಾವುಕ ನುಡಿಗಳು ಕಾರ್ಯಕ್ರಮದಲ್ಲಿ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿತು. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ