Asianet Suvarna News Asianet Suvarna News

ಯಡಿಯೂರಪ್ಪಗೆ ಫುಲ್ ಫ್ರೀಡಂ ಕೊಟ್ಟ ಹೈಕಮಾಂಡ್!

Sep 18, 2021, 4:05 PM IST

ದಾವಣಗೆರೆ, (ಸೆ.18): ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಫುಲ್ ಫ್ರೀಡಂ ಕೊಟ್ಟಿದೆ.

ಬಿಎಸ್ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್‌ನಿಂದ ಬ್ರೇಕ್?

ಬಿಎಸ್‌ವೈ ರಾಜ್ಯ ಪ್ರವಾಸಕ್ಕೆ ಕೆಲವರ ವಿರೋಧ ವ್ಯಕ್ತವಾಗುತ್ತಿವೆ. ಇದರ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಎಸ್‌ವೈ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹಾಗಾದ್ರೆ, ಬಿಎಸ್‌ವೈ ಪ್ರವಾಸದ ಬಗ್ಗೆ ಅರುಣ್ ಸಿಂಗ್ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ..