ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

Share this Video
  • FB
  • Linkdin
  • Whatsapp

ವಿಜಯಪುರ, (ಜೂನ್,8) : ಬಿಜೆಪಿಯಲ್ಲಿ ಬಿಎಸ್ ವೈ ಸೈಡ್ ಲೈನ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ವಿಜಯೇಂದ್ರ ಬೇಕಾದ್ರೆ ಸಿಎಂ ಆಗಲಿ, ಸಿಎಂ ಮಗ ಸಿಎಂ ಆದ್ರೆ ಏನ್ ತಪ್ಪು?'

ವಿಜಯಪುರದಲ್ಲಿ ಈ ಕುರಿತು ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಸುಳಿವು ನೀಡಿದ ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಎಲ್ಲೇ ನಿಂತರೂ ಗೆದ್ದು ಬರ್ತಾರೆ. ವಿಜಯೇಂದ್ರಗೆ ಮುಂದೆ ಒಳ್ಳೆ ಭವಿಷ್ಯ ಇದೆ. ವಿಜಯೇಂದ್ರ ಯುವಕ, ಒಳ್ಳೆಯ ಅವಕಾಶ ಸಿಗಲಿದೆ. ಯುವಕರಲ್ಲಿ ವಿಜಯೇಂದ್ರ ಬಗ್ಗೆ ವಿಶ್ವಾಸವಿದೆ ಎಂದು ತಿಳಿಸಿದರು.

Related Video