ಮತ್ತೆ ಸಂಪುಟ ವಿಸ್ತರಣೆ ಸರ್ಕಸ್; ಪ್ರಮುಖ ನಾಯಕನಿಗೆ ಈ ಬಾರಿಯೂ ಹುದ್ದೆ ಮಿಸ್

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಸುಳಿವು; ಜೆ.ಪಿ. ನಡ್ಡಾ ಭೇಟಿಯಾಗಲಿರುವ ಸಿಎಂ ಬಿ.ಎಸ್. ಯಡಿಯೂರಪ್ಪ; ಪ್ರಭಾವಿ ನಾಯಕನಿಗೆ ಈ ಬಾರಿಯೂ ಇಲ್ಲ ಸಚಿವ ಸ್ಥಾನದ ಭಾಗ್ಯ

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 25): ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆಯಾ? ಎಂಬ ಚರ್ಚೆಗಳು ಹುಟ್ಟಿಕೊಂಡಿವೆ. ಉಳಿದ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಯಡಿಯೂರಪ್ಪ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿಯಾಗಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ನೋಡಿ | ಸಾಹುಕಾರನಿಗೆ ಶಪಥ ಹಾಕೋದೇ ಭಾರೀ ಪ್ರೀತಿ: BSY ಸರ್ಕಾರಕ್ಕೂ ಬೆಳಗಾವಿ ಬಾಂಬ್ ಭೀತಿ..?

ಭಾರೀ ಲಾಬಿ ನಡೆಸುತ್ತಿರುವ ಪ್ರಭಾವಿ ನಾಯಕನಿಗೆ ಈ ಬಾರಿಯೂ ಇಲ್ಲ ಸಚಿವ ಸ್ಥಾನ ಸಿಗೋದು ಡೌಟು ಎಂದು ಹೇಳಲಾಗುತ್ತಿದೆ. 

Related Video