Anti Conversion Act: 'ಇದೇ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್ ಆಗುತ್ತೆ'

ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಮತಾಂತರ ನಿಷೇಧ ಕಾಯ್ದೆ ಈ ಅಧಿವೇಶನದಲ್ಲಿ ಪಾಸ್ ಆಗಲಿದೆ ಎಂದು ಹೇಳಿದರು.
 

Share this Video
  • FB
  • Linkdin
  • Whatsapp

ಬೆಳಗಾವಿ, (ಡಿ.13): ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.

Anti-Conversion: ಮತಾಂತರ ನಿಷೇಧಕ್ಕೆ ಖಾಸಗಿ ಮಸೂದೆ ಮಂಡನೆಗೆ ತುಳಸಿ ಮುನಿರಾಜು ಗೌಡ ಸಜ್ಜು

ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಮತಾಂತರ ನಿಷೇಧ ಕಾಯ್ದೆ ಈ ಅಧಿವೇಶನದಲ್ಲಿ ಪಾಸ್ ಆಗಲಿದೆ ಎಂದು ಹೇಳಿದರು.

Related Video