Asianet Suvarna News Asianet Suvarna News

ಸಿದ್ದು-ಬಿಎಸ್‌ವೈ ಕದ್ದುಮುಚ್ಚಿ ಭೇಟಿ: ಇದಕ್ಕೆ ಸ್ಪಷ್ಟನೆ ಕೊಟ್ಟ ಯಡಿಯೂರಪ್ಪ

Oct 13, 2021, 7:56 PM IST

ಬೆಂಗಳೂರು, (ಅ.13):  ಡಿಕೆ ಶಿವಕುಮಾರ್(DK Shivakumar) ವಿರುದ್ಧ ಕಾಂಗ್ರೆಸ್  (Congress) ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಪಿಸು ಮಾತು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮತ್ತೊಂದೆಡೆ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ ಎನ್ನುವ ಮಾತುಗಳು ರಾಜ್ಯ ರಾಜಕಾರಣಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಅಂದು ಸಿದ್ದು ವಾಚ್‌.. ಇಂದು ಡಿಕೆಶಿ ಕಿಕ್ ಬ್ಯಾಕ್.. ಕಾಂಗ್ರೆಸ್‌ ಅಂದ್ರೆ ಭ್ರಷ್ಟಾಚಾರದ DNA!

ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಕದ್ದುಮುಚ್ಚಿ ಭೇಟಿಯಾಗಿದ್ದಾರೆ ಎನ್ನವು ಮಾಜಿ ಸಿಎಂ ಎಚ್‌ಡಿಕೆ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಇದಕ್ಕೆ ಇದೀಗ ಸ್ವತಃ ಬಿಎಸ್‌ವೈ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.