Asianet Suvarna News Asianet Suvarna News

ಬಿಎಸ್‌ ಯಡಿಯೂರಪ್ಪಗೆ ತೆರೆದ ಅದೃಷ್ಟದ ಮನೆ ಬಾಗಿಲು

ಫೆಬ್ರವರಿ 27ರಂದು ಸಿಎಂ ಯಡಿಯೂರಪ್ಪನವರಿಗೆ 78ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫೆ. 27ರಂದು ಅರಮನೆ ಮೈದಾನದಲ್ಲಿ ಜನ್ಮದಿನೋತ್ಸವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ. ಅಂದೇ ಸಿಎಂ ಅದೃಷ್ಟದ ಮನೆಗೆ ಗೃಹ ಪ್ರವೇಶ ಮಾಡಲಿದ್ದಾರೆ.

ಬೆಂಗಳೂರು, (ಫೆ.26): ತಮ್ಮ ಹುಟ್ಟುಹಬ್ಬದಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಿಂದ ಹೊಸ ಮನೆಗೆ ಶಿಫ್ಟ್ ಆಗಲಿದ್ದಾರೆ.

ಹುಟ್ಟುಹಬ್ಬ ದಿನದಂದು ಹೊಸ ಮನೆಗೆ ಯಡಿಯೂರಪ್ಪ ಶಿಫ್ಟ್..! 