OBC ವಿರಾಟ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸಿದ ಯಡಿಯೂರಪ್ಪ
ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡುತ್ತಿದೆ. ಈ ಹಿನ್ನೆಲೆ ಬಿಜೆಪಿ ಒಬಿಸಿ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಯಡಿಯೂರಪ್ಪ ಅವರ ಭಾಷಣದ ಹೈಲೈಟ್ಸ್ ಇಲ್ಲಿದೆ..
2023ರಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಭರ್ಜರಿ ಪ್ರಚಾರ ನಡೆಸುತ್ತಿದೆ. ಕಲಬುರಗಿಯಲ್ಲಿ ಇಂದು ಬಿಜೆಪಿ ನಾಯಕರು ರಣ ಕಹಳೆ ಊದಿದ್ದು, ಪಕ್ಷದ ಒಬಿಸಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದ್ದಾರೆ. ಇತ್ತೀಚೆಗೆ ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರ ತವರಲ್ಲಿ ಬಿಜೆಪಿ ಪ್ರಚಾರ ನಡೆಸುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡುತ್ತಿದೆ. ಈ ಹಿನ್ನೆಲೆ ಬಿಜೆಪಿ ಒಬಿಸಿ ಸಮಾವೇಶ ನಡೆಸುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದಾರೆ. ಈ ಸಮಾವೇಶದಲ್ಲಿ ಯಡಿಯೂರಪ್ಪ ಅವರ ಭಾಷಣದ ಹೈಲೈಟ್ಸ್ ಇಲ್ಲಿದೆ..