ಮಹತ್ವದ ಹೆಜ್ಜೆ ಇಟ್ಟ ಯಡಿಯೂರಪ್ಪ: ಸಂಪುಟ ವಿಸ್ತರಣೆ ಚಟುವಟಿಕೆ ಚುರುಕು

ರಾಜ್ಯ ಬಿಜೆಪಿಗೆ ನಾಯಕರಿಗೆ ಕಗ್ಗಂಟಾಗಿರುವ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಮಂಗಳವಾರ ಸಿಎಂ ಬಿಎಸ್ ಯಡಿಯೂರಪ್ಪನವರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂಬಮಧ ಬಿಎಸ್‌ವೈ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ, ಮಂಗಳವಾರವೇ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆನ್ನುವುದು ಫೈನಲ್ ಆಗಲಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಜ.13): ರಾಜ್ಯ ಬಿಜೆಪಿಗೆ ನಾಯಕರಿಗೆ ಕಗ್ಗಂಟಾಗಿರುವ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ಅಂದ್ರೆ ಮಂಗಳವಾರ ಸಿಎಂ ಬಿಎಸ್ ಯಡಿಯೂರಪ್ಪನವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ.

ಬಿಗ್ ಶಾಕ್ ಕೊಟ್ಟ ಹೈಕಮಾಂಡ್: ಸಚಿವರಾಗ್ಬೇಕೆಂದು ಬಿಜೆಪಿಗೆ ಹೋದವರಿಗೆಲ್ಲ ಇಲ್ಲ ಮಂತ್ರಿಗಿರಿ?

ಸಚಿವ ಸಂಪುಟ ವಿಸ್ತರಣೆ ಸಂಬಮಧ ಬಿಎಸ್‌ವೈ ಮಹತ್ವದ ಹೆಜ್ಜೆ ಇಟ್ಟಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಮಂಗಳವಾರವೇ ಯಾರಿಗೆಲ್ಲ ಸಚಿವ ಸ್ಥಾನ ನೀಡಬೇಕೆನ್ನುವುದು ಫೈನಲ್ ಆಗಲಿದೆ. 

Related Video