ಚುನಾವಣಾ ರಾಜಕೀಯಕ್ಕೆ ಬಿಎಸ್‌ವೈ ಗುಡ್‌ಬೈ: ಗುಟ್ಟು ಬಿಚ್ಚಿಟ್ಟ ಆರೆಸ್ಸೆಸ್ ನಾಯಕ

ಚುನಾವಣಾ ರಾಜಕೀಯದಿಂದ ಬಿ.ಎಸ್. ಯಡಿಯೂರಪ್ಪ ನಿವೃತ್ತಿ ; ಗುಟ್ಟು ಬಿಚ್ಚಿಟ್ಟ ಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ; ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿರುವ ಬಿ.ಎಸ್. ಯಡಿಯೂರಪ್ಪ. 

Share this Video
  • FB
  • Linkdin
  • Whatsapp

ಚಿಕ್ಕಬಳ್ಳಾಪುರ (ಜ.20): ಚುನಾವಣಾ ರಾಜಕೀಯದಿಂದ ಬಿ.ಎಸ್. ಯಡಿಯೂರಪ್ಪ ನಿವೃತ್ತಿಯಾಗುತ್ತಾರಂತೆ. ಬಳಿಕ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರಂತೆ. ಹೀಗಂತ ಖುದ್ದುಆರೆಸ್ಸೆಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅವರೇನು ಹೇಳಿದ್ದಾರೆ ಕೇಳೋಣ.... 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video