Asianet Suvarna News Asianet Suvarna News

ಸಿಎಂ ಬಿಎಸ್‌ವೈ ಮತ್ತೆ ದೆಹಲಿಗೆ: ಸಂಪುಟ ವಿಸರಣೆಯೋ.? ಪುನಾರಚನೆಯೋ.?

ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.

ಬೆಂಗಳೂರು, (ಸೆ.28): ವಿಧಾನಮಂಡಲ ಅಧಿವೇಶನ ಮುಕ್ತಾಯಗೊಂಡ ಬೆನ್ನಲ್ಲೇ ಮತ್ತೆ ದೆಹಲಿ ಪ್ರವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೆಡಿಯಾಗಿದ್ದು, ಇದೀಗ ಮತ್ತೊಮ್ಮೆ ಸಚಿವ ಸಂಪುಟ ಪುನರ್ ರಚನೆ ಹುತ್ತಕ್ಕೆ ಕೈ ಹಾಕಿದ್ದಾರೆ.

ಸಂಪುಟ ಸರ್ಕಸ್: ಬ್ರೇಕಿಂಗ್ ನ್ಯೂಸ್ ಕೊಟ್ಟ ಸಿಎಂ ಬಿಎಸ್‌ವೈ

ರಾಷ್ಟ್ರೀಯ ಬಿಜೆಪಿ ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಮತ್ತೆ ಸಂಪುಟ ಸರ್ಕಸ್ ಶುರುವಾಗಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಗಳು ಗರಿಗೆದರಿವೆ. ಆದ್ರೆ, ಇನ್ನು ಸಂಪುಟ ವಿಸರಣೆಯೋ.? ಪುನಾರಚನೆಯೋ.? ಎನ್ನುವುದು ನಿಗೂಢವಾಗಿದೆ.

Video Top Stories