ಗುಪ್ತಚರ ವರದಿ ಬೆನ್ನಲ್ಲೇ ಯಡಿಯೂರಪ್ಪ ಫುಲ್ ಜೋಶ್‌ನಲ್ಲಿ ಆಡಿದ ಮಾತುಗಳು...!
ಜಿದ್ದಾಜಿದ್ದಿನ ಕೂಡಿರುವ ರಾಜ್ಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ವರದಿ ನೀಡಿದೆ. ಈ ವರದಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫುಲ್ ಖುಷ್ ಆಗಿದ್ದಾರೆ.
ಹಾವೇರಿ,(ನ.29): ಜಿದ್ದಾಜಿದ್ದಿನ ಕೂಡಿರುವ ರಾಜ್ಯ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಗುಪ್ತಚರ ವಿಭಾಗ ವರದಿ ನೀಡಿದೆ.
ಈ ವರದಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫುಲ್ ಖುಷ್ ಆಗಿದ್ದು, ಯಾರ ಸಪೋರ್ಟ್ ನಮಗೆ ಬೇಡವೆಂದು ಘಂಟಾಘೋಷವಾಗಿ ಹೇಳಿದ್ದಾರೆ. ಈ ಮೂಲಕ ಬಿಜೆಪಿ ಮೇಲೆ ಸಾಫ್ಟ್ ಕಾರ್ನ್ ತೋರಿದ್ದ ಜೆಡಿಎಸ್‌ಗೆ ಇರುಸುಮುರುಸಾಗಿದೆ.
ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಸರ್ಕಾರ ಉಳಿಸಿಕೊಳ್ಳಲು ಕನಿಷ್ಠ 8 ಸ್ಥಾನಗಳಲ್ಲಿ ಗೆಲ್ಲಲೇಬೆಕು. ಹಾಗಾದ್ರೆ, ಫುಲ್ ಜೋಶ್‌ನಲ್ಲಿರುವ ಯಡಿಯೂರಪ್ಪ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ...