Asianet Suvarna News Asianet Suvarna News

ನೂತನ ಸಚಿವರಿಗೆ ಖಾತೆ ಹಂಚಿಕೆ: ಇದು ಯಡಿಯೂರಪ್ಪನವರ ಫಸ್ಟ್ ಅನಿಸಿಕೆ

ಇದೀಗ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಯಾರಿಗೆ ಯಾವ ಖಾತೆ ನೀಡಬೇಕೆನ್ನುವುದು ಬಿಎಸ್‌ವೈ ಮತ್ತೊಂದು ಟೆನ್ಷನ್ ಶುರುವಾಗಿದೆ. ಇನ್ನು ಇದಕ್ಕೆ ಸ್ವತಃ ಪ್ರತಿಕ್ರಿಯೆ ನೀಡಿದ್ದು ಹೀಗೆ....

ಬೆಂಗಳೂರು, (ಫೆ. 06):ಕೊನೆಗೂ ಬಿಎಸ್ ವೈ ಸರ್ಕಾರದ ಸಂಪುಟ ವಿಸ್ತರಣೆಯಾಗಿದೆ. 10 ನೂತನ ಶಾಸಕರಿಗೆ ಮಂತ್ರಿಭಾಗ್ಯ ಸಿಕ್ಕಿದೆ.  

ದಿಲ್ಲಿಯಿಂದಲೇ ಹೈಕಮಾಂಡ್ ಭರ್ಚಿ: ಸಾಹುಕಾರನಿಂದ ದೂರ ಆಯ್ತು ಕನಸಿನ ಕುರ್ಚಿ

ಆದ್ರೆ, ಇದೀಗ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಯಾರಿಗೆ ಯಾವ ಖಾತೆ ನೀಡಬೇಕೆನ್ನುವುದು ಬಿಎಸ್‌ವೈ ಮತ್ತೊಂದು ಟೆನ್ಷನ್ ಶುರುವಾಗಿದೆ. ಇನ್ನು ಇದಕ್ಕೆ ಸ್ವತಃ ಪ್ರತಿಕ್ರಿಯೆ ನೀಡಿದ್ದು ಹೀಗೆ....

Video Top Stories