ಬಿಎಸ್‌ವೈ ದೆಹಲಿ ಪ್ರವಾಸ; ಅಧಿವೇಶನದೊಳಗೆ ಸಂಪುಟ ವಿಸ್ತರಣೆಯಾಗುತ್ತಾ?
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿ ಪ್ರವಾಸ ಫಿಕ್ಸ್ ಆಗಿದೆ. ಸೆ. 17 ರಿಂದ 3 ದಿನಗಳ ಕಾಲ ಸಿಎಂ ದೆಹಲಿ ಪ್ರವಾಸ ಮಾಡಲಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ, ನೆರೆ ಪರಿಹಾರದ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಬಗ್ಗೆ ಭಾರೀ ಕುತೂಹಲ ಮೂಡಿದೆ.
ಬೆಂಗಳೂರು (ಸೆ. 13): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿ ಪ್ರವಾಸ ಫಿಕ್ಸ್ ಆಗಿದೆ. ಸೆ. 17 ರಿಂದ 3 ದಿನಗಳ ಕಾಲ ಸಿಎಂ ದೆಹಲಿ ಪ್ರವಾಸ ಮಾಡಲಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರ ಜೊತೆ ಚರ್ಚೆ, ನೆರೆ ಪರಿಹಾರದ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಂಪುಟ ವಿಸ್ತರಣೆ ಬಗ್ಗೆ ಭಾರೀ ಕುತೂಹಲ ಮೂಡಿದೆ.