
BSY, ವಿಜಯೇಂದ್ರ ವಿರುದ್ಧ ರೆಬೆಲ್ಸ್ ನಾಯಕರ ಹೊಸ ದಾಳ
ಬಿ.ಎಸ್. ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ರೆಬೆಲ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದು, ಉಚ್ಛಾಟಿತ ನಾಯಕ ಯತ್ನಾಳ್ ಅವರನ್ನು ಅಸ್ತ್ರವಾಗಿ ಬಳಸಿಕೊಂಡು ರಾಜಕೀಯ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಹೊಸ ಪಕ್ಷ ಸ್ಥಾಪನೆಗೂ ಮುನ್ನವೇ ಜನರ ವಿಶ್ವಾಸ ಗಳಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ನಡೆಯನ್ನು ಇಟ್ಟಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಸಾಧ್ಯತೆ ಇದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared