Hijab Row ನಾನು ಎಷ್ಟು ಬೇಕಾದರೂ ಕೇಸರಿ ಶಾಲು ಹಂಚುತ್ತೇನೆ, ಗುಡುಗಿದ ಸಚಿವ ಈಶ್ವರಪ್ಪ

ಮಂತ್ರಿ ಮಗ ಕೇಸರಿ ಶಾಲು ಹಂಚಿದ್ದಾರೆ. 50 ಲಕ್ಷ ಕೇಸರಿ ಶಾಲು ಆರ್ಡರ್ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಇದಕ್ಕೆ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ನಾನು ಷ್ಟು ಬೇಕಾದರೂ ಕೇಸರಿ ಶಾಲು ಹಂಚುತ್ತೇನೆ ಎಂದು ಹೇಳುವ ಮೂಲಕ ಡಿಕೆಶಿ ತಿರುಗೇಟು ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.09): ಹಿಜಾಬ್ ವಿರುದ್ಧವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡಿದ್ದು, ಇದು ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Hijab Row ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಸರಬರಾಜು ಮಾಡಿದ್ಯಾರು? ಸ್ಫೋಟಕ ಹೇಳಿಕೆ ಕೊಟ್ಟ ಡಿಕೆಶಿ

ಇನ್ನು ಮಂತ್ರಿ ಮಗ ಕೇಸರಿ ಶಾಲು ಹಂಚಿದ್ದಾರೆ. 50 ಲಕ್ಷ ಕೇಸರಿ ಶಾಲು ಆರ್ಡರ್ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಇದಕ್ಕೆ ಸಚಿವ ಕೆಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ನಾನು ಷ್ಟು ಬೇಕಾದರೂ ಕೇಸರಿ ಶಾಲು ಹಂಚುತ್ತೇನೆ ಎಂದು ಹೇಳುವ ಮೂಲಕ ಡಿಕೆಶಿ ತಿರುಗೇಟು ಕೊಟ್ಟಿದ್ದಾರೆ.

Related Video