ಚುನಾವಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ; ಶಿಕಾರಿಪುರದಲ್ಲಿ ಕಾರ್ಯಕರ್ತರ ಜೊತೆ ಸರಣಿ ಸಭೆ

ಶಿಕಾರಿಪುರದಿಂದ ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ (ಆ. 08): ಶಿಕಾರಿಪುರದಿಂದ (Shikaripura) ಸ್ಪರ್ಧಿಸುತ್ತಾರೆ ಎಂದು ಬಿಎಸ್‌ವೈ ಘೋಷಣೆ ಮಾಡಿದ್ದಾರೆ. ಅದಕ್ಕೆ ವಿಜಯೇಂದ್ರ (BY Vijayendra) ತಾಲೂಕಿನ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತಿದ್ದಾರೆ. ನಿನ್ನೆ ನಾಲ್ಕು ಶಕ್ತಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಭೆಯಲ್ಲಿ ವಿಜಯೇಂದ್ರ ಭಾಗಿಯಾಗಿದ್ದಾರೆ. ಕಾರ್ಯಕರ್ತರ ಜೊತೆ ಪಕ್ಷ ಸಂಘಟನೆ, ಮುಂದಿನ ಚುನಾವಣೆ ಬಗ್ಗೆ ಚರ್ಚಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಎಲ್ಲಾ ರೀತಿಯಿಂದಲೂ ತಯಾರಿ ನಡೆಸುತ್ತಿದ್ದಾರೆ. 

ಕೈ ಹೈಕಮಾಂಡ್ ಬಲದಿಂದಲೇ ಸಿಎಂ ಆಗಲು ಡಿಕೆ ಮೆಗಾಪ್ಲ್ಯಾನ್..!

Related Video