Asianet Suvarna News Asianet Suvarna News

ಕುಮಾರಸ್ವಾಮಿಯವರ RSS ವಿರುದ್ಧದ ಟೀಕೆಗೆ ವಿಜಯೇಂದ್ರ ತಿರುಗೇಟು!

Oct 6, 2021, 3:37 PM IST

ಬೆಂಗಳೂರು, (ಅ.06): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರ್‌ಎಸ್‌ಎಸ್‌ ವಿರುದ್ಧ ಟೀಕೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ಕೊಟ್ಟಿದ್ದಾರೆ.

'ಕುಮಾರಸ್ವಾಮಿ ಬಾಯಿ ಹರಕೆಯಿಂದ ಅಷ್ಟು ಮಂದಿ RSSನವರು IAS ಅಧಿಕಾರಿಗಳಾಗಲಿ'

ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಆರ್‌ಎಸ್‌ಎಸ್‌ ಬಗ್ಗೆ ಕುಮಾರಸ್ವಾಮಿಗೆ ಇರುವ ಅಜ್ಞಾನ, ವೈಯಕ್ತಿಕ ಹತಾಶೆ ಅಭಿವ್ಯಕ್ತಿಯಾಗಿದೆ ಎಂದು ಎಚ್‌ಡಿಕೆಗೆ ಟಾಂಗ್ ಕೊಟ್ಟಿದ್ದಾರೆ.

Video Top Stories