ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ: ಬಿವೈ ವಿಜಯೇಂದ್ರ ಅಸಮಾಧಾನ

 ಹತ್ಯೆಯಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Share this Video
  • FB
  • Linkdin
  • Whatsapp

ಮಂಗಳೂರು, (ಜುಲೈ. 28): ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯುವ ಮೋರ್ಚದ ಕೆಲ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರವೀಣ್ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್, ಸ್ಫೋಟಕ ಹೇಳಿಕೆ ಕೊಟ್ಟ ಬಂಧಿತ ಆರೋಪಿ ತಂದೆ

ಇನ್ನು ಹತ್ಯೆಯಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

Related Video