ಕಾಂಗ್ರೆಸ್ ಸೋಲಿಸಲು ಮುಸ್ಲಿಂ ಅಭ್ಯರ್ಥಿ ಆರೋಪ: ದೇವೇಗೌಡ ಕೆಂಡಾಮಂಡಲ

ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನ ಹಾಕಿದೆ ಎಂದು ಕಾಂಗ್ರೆಸ್ ನಾಯಕರ ಆರೋಪಿಸಿದ್ದಾರೆ. ಇದಕ್ಕೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಕೆಂಡಾಮಂಡಲರಾಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಅ.08): ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪಚುನಾವಣೆ ಅಖಾಡಕ್ಕೆ ಜೆಡಿಎಸ್ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

'ಉಪ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್‌ ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್'

ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನ ಹಾಕಿದೆ ಎಂದು ಕಾಂಗ್ರೆಸ್ ನಾಯಕರ ಆರೋಪಿಸಿದ್ದಾರೆ. ಇದಕ್ಕೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಕೆಂಡಾಮಂಡಲರಾಗಿದ್ದಾರೆ.

Related Video