Asianet Suvarna News Asianet Suvarna News

ಕೊನೆಗಳಿಯಲ್ಲಿ ಬದಲಾದ ಭಾವೀ ಸಚಿವರ ಪಟ್ಟಿ: ಮೂವರು ಔಟ್..!

10 ನೂತನ ಶಾಸಕರು ಮತ್ತು ಮೂವರು ಮೂಲ ಬಿಜೆಪಿಗರಿಗೆ ಮಂತ್ರಿ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಆದ್ರೆ, ಇದೀಗ ಹೈಕಮಾಂಡ್‌ನಿಂದ ಹೊಸ ಸಂದೇಶ ರವಾನೆಯಾಗಿದ್ದು, ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಬದಲಾವಣೆಯಾಗಿದೆ

ಬೆಂಗಳೂರು, (ಫೆ.05): ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಸಂಪುಟ ವಿಸ್ತರಣೆ ಗುರುವಾರ ಬೆಳಗ್ಗೆ 10.30ಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, 10+3 ಒಟ್ಟು 13 ಶಾಸಕರನ್ನು ಸಂಪುಟ ಸೇರಿಸಿಕೊಳ್ಳಲು ಬಿಎಸ್‌ವೈ ನಿರ್ಧರಿಸಿದ್ದರು.

ಭಾವೀ ಸಚಿವರಿಗೆ ಸಿಎಂ ಕಾಲಿಂಗ್: ಪ್ರಮಾಣವಚನಕ್ಕೆ ಬರುವಂತೆ ಬುಲಾವ್

10 ನೂತನ ಶಾಸಕರು ಮತ್ತು ಮೂವರು ಮೂಲ ಬಿಜೆಪಿಗರಿಗೆ ಮಂತ್ರಿ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಆದ್ರೆ, ಇದೀಗ ಹೈಕಮಾಂಡ್‌ನಿಂದ ಹೊಸ ಸಂದೇಶ ರವಾನೆಯಾಗಿದ್ದು, ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಬದಲಾವಣೆಯಾಗಿದೆ. ಈ ಮೂಲಕ ಕೆಲವರಿಗೆ ಕೊನೆಗಳಿಗೆಯಲ್ಲಿ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದ್ದು, ಮೂವರು ಪಟ್ಟಿಯಿಂದ ಔಟ್ ಆಗಿದ್ದಾರೆ.

Video Top Stories