Asianet Suvarna News Asianet Suvarna News

ಸಂಪುಟ ವಿಸ್ತರಣೆ ಯಾವಾಗ? ಕೊನೆಗೂ ಬಾಯ್ಬಿಟ್ಟ ಯಡಿಯೂರಪ್ಪ

Jan 6, 2020, 8:58 PM IST

ಬೆಂಗಳೂರು, [ಜ.06]: ಉಪಚುನಾವಣೆಯಲ್ಲಿ ಗೆದ್ದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ತುದಿಗಾಲಲ್ಲಿ ನಿಂತಿರುವ ಅರ್ಹ ಶಾಸಕರಿಗೆ ಬಿಎಸ್ ವೈ ಸಿಹಿ ಸುದ್ದಿ ನೀಡಿದ್ದಾರೆ. ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನುವ ಗೊಂದಲದಲ್ಲಿದ್ದವರಿಗೆ ಉತ್ತರ ಸಿಕ್ಕಿದೆ. 

ಸಂಪುಟ ವಿಸ್ತರಣೆಗೆ RSS ಎಂಟ್ರಿ: ಸಚಿವಾಕಾಂಕ್ಷಿಗಳಿಗೆ ಬಿಗ್ ಶಾಕ್..!

ಕೆಲ ಸಚಿವರಿಗೆ ಇದ್ದ ಆತಂಕವೂ ಬಗೆಹರಿದಿದೆ. ಸಂಪುಟ ಪುನರ್ ರಚನೆಯೋ ಅಥವಾ ವಿಸ್ತರಣೆಯೋ ಎಂಬ ಗೊಂದಲಕ್ಕೆ ಸ್ವತಃ ಸಿಎಂ ಬಿಎಸ್ವೈ ತೆರೆ ಎಳೆದಿದ್ದಾರೆ. ಹಾಗಾದ್ರೆ ಯಡಿಯೂರಪ್ಪ ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.