ನಾಳೆ ಸಂಪುಟ ವಿಸ್ತರಣೆ ಸಾಧ್ಯತೆ; ಇವರಿಗೆಲ್ಲಾ ಮಂತ್ರಿಗಿರಿ ಪಟ್ಟ!
ಸಂಪುಟ ವಿಸ್ತರಣೆ ಕಸರತ್ತು ವಿಧಾನಮಂಡಲದ ಅಧಿವೇಶನದ ಬಳಿಕವೇ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಕಾದು ನೋಡಬೇಕಾಗಿದೆ.
ಬೆಂಗಳೂರು (ಸೆ. 19): ಸಂಪುಟ ವಿಸ್ತರಣೆ ಕಸರತ್ತು ವಿಧಾನಮಂಡಲದ ಅಧಿವೇಶನದ ಬಳಿಕವೇ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಕಾದು ನೋಡಬೇಕಾಗಿದೆ.
ಒಂದು ವೇಳೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟರೆ ನಾಳೆಯೇ ಸಂಪುಟ ವಿಸ್ತರಣೆಗೆ ಮುಂದಾಗಬಹುದು ಎನ್ನಲಾಗುತ್ತಿದೆ. ಹಾಗಾದರೆ ಸಂಪುಟ ಸೇರುವವರ್ಯಾರು? ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ? ಇಲ್ಲಿದೆ ನೋಡಿ..!