ನಾಯಕತ್ವ ಬದಲಾವಣೆ: ಬಿಜೆಪಿ ಹೈಕಮಾಂಡ್ ನಾಯಕರ ನಿರ್ಧಾರ ಏನಿರಬಹುದು?
ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಇಲ್ಲ. ಈ ಬಗ್ಗೆ ಪ್ರಧಾನಿ ಮೋದಿ ಜೊತೆ ಸಿಎಂ ಚರ್ಚೆ ಇಲ್ಲ. ಮೋದಿ, ನಡ್ಡಾ ಜೊತೆ ಚರ್ಚೆ ಬಳಿಕವಷ್ಟೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಯಾವುದೇ ಸ್ಪಷ್ಟತೆ ಇಲ್ಲ' ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಬೆಂಗಳೂರು (ಸೆ. 18): ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಇಲ್ಲ. ಈ ಬಗ್ಗೆ ಪ್ರಧಾನಿ ಮೋದಿ ಜೊತೆ ಸಿಎಂ ಚರ್ಚೆ ಇಲ್ಲ. ಮೋದಿ, ನಡ್ಡಾ ಜೊತೆ ಚರ್ಚೆ ಬಳಿಕವಷ್ಟೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಅಲ್ಲಿಯವರೆಗೆ ಯಾವುದೇ ಸ್ಪಷ್ಟತೆ ಇಲ್ಲ' ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಸ್ಟೈಲ್ ಐಕಾನ್ ಮೋದಿಯ ರುವಾರಿ ಇವರೇ ನೋಡಿ..!
ರಾಜ್ಯ ರಾಜಕೀಯದ ಬಗ್ಗೆ ಮೋದಿ ಸೂಕ್ಷ್ಮವಾಗಿ ಪ್ರಸ್ತಾಪಿಸಬಹುದು. ಆದರೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಬಹಳ ಕಡಿಮೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!