
ಮಂತ್ರಿಗಿರಿ ಕನಸು ಕಾಣುತ್ತಿರುವರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ
ಮಂತ್ರಿಯಾಗಲು ಕಾದು ಕುಳಿತ್ತಿರುವ ನೂತನ ಶಾಸಕರಿಗೆ ಸೋಮವಾರ ಸಿಎಂ ಬಿಎಸ್ ಯಡಿಯೂರಪ್ಪ ಸಂತಸ ಸುದ್ದಿ ಕೊಟ್ಟಿದ್ದಾರೆ.
ಬೆಂಗಳೂರು, (ಜ.27): ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾಗಿ ತಿಂಗಳು ಕಳೆದಿದೆ. ಆದರೂ ಸಹ ಇನ್ನೂ ಸಚಿವ ಸಂಪುಟ ವಿಸ್ತರಣೆ ಮಾತ್ರ ಆಗಿಲ್ಲ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮುಗಿಯದ ಸಂಪುಟ ಸಂಕಟ; ಸಿಎಂ ದೆಹಲಿಗೆ ದೌಡು
ಮತ್ತೊಂದೆಡೆ ಈ ವಾರ ಆಗುತ್ತೆ ಮುಂದಿನ ವಾರ ಆಗುತ್ತೆ ಎಂದು ನೂತನ ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ. ಮಂತ್ರಿಯಾಗಲು ಕಾದು ಕುಳಿತ್ತಿರುವ ನೂತನ ಶಾಸಕರಿಗೆ ಸೋಮವಾರ ಸಿಎಂ ಬಿಎಸ್ ಯಡಿಯೂರಪ್ಪ ಸಂತಸ ಸುದ್ದಿ ಕೊಟ್ಟಿದ್ದಾರೆ.