Asianet Suvarna News Asianet Suvarna News

ಬಿಜೆಪಿಯಲ್ಲಿ ಮಹತ್ವ ಬೆಳವಣಿಗೆ: ಮತ್ತೊಮ್ಮೆ ಬೊಮ್ಮಾಯಿ ಸಚಿವ ಸಂಪುಟಕ್ಕೆ ಸರ್ಜರಿ ಆಗುತ್ತಾ?

Sep 18, 2021, 5:16 PM IST

ದಾವಣಗೆರೆ, (ಸೆ.18): ಒಂದೆಡೆ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ರೆ, ಮತ್ತೊಂದೆಡೆ ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಬೆಳವಣಿಗೆಯ ಸುದ್ದಿ ಕೇಳಿಬಂದಿದೆ.

ಯಡಿಯೂರಪ್ಪಗೆ ಫುಲ್ ಫ್ರೀಡಂ ಕೊಟ್ಟ ಹೈಕಮಾಂಡ್!

ಮತ್ತೊಮ್ಮೆ ಬಸವರಾಜ ಬೊಮ್ಮಾಯಿ ಸಚಿವ ಸಂಪುಟಕ್ಕೆ ಸರ್ಜರಿ ಆಗುತ್ತಾ? ಗುಜರಾತ್ ಮಾದರಿಯಲ್ಲಿ ಕರ್ನಾಟಕ ಸಂಪುಟ ರಚನೆಯಾಗುತ್ತಾ? ಸಂಪುಟ ಪುನಾರಚನೆ ಆಗಲಿ ಅಂತಿದ್ದಾರೆ ಬಿಜೆಪಿ ಶಾಸಕರು. ಹೀಗಂತ ಬಿಜೆಪಿ ಶಾಸಕ ಹೇಳಿಕೆ ಕೊಟ್ಟಿದ್ದಾರೆ.