Asianet Suvarna News Asianet Suvarna News

ನಾಯಕತ್ವದ ಬದಲಾವಣೆ: ರಾಜ್ಯ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ.

ಬೆಂಗಳೂರು, (ಜೂನ್.08): ರಾಜ್ಯದಲ್ಲಿ ನಾಯಕತ್ವದ ಬದಲಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ.

ನಾಯಕತ್ವ ಬದಲಾವಣೆ ಚರ್ಚೆ: ಬಿಜೆಪಿ ಶಾಸಕರುಗಳಿಗೆ ಸ್ಪಷ್ಟ ಸಂದೇಶ ಕೊಟ್ಟ ಸಿಎಂ

ಸಹಿ ಸಂಗ್ರಹ ಹಾಗೂ ಆರೋಪ-ಪ್ರತ್ಯಾರೋಪಗಳು ಸಹ ನಡೆಯುತ್ತಿವೆ. ಕೊರೋನಾ ನಿಯಂತ್ರಣಕ್ಕೆ ಶ್ರಮಹಿಸಿ ಎಂದು ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಶಾಸಕರುಗಳಿಗೆ ಮನವಿ ಮಾಡಿದ್ದರು. ಆದರೂ ಸಹ ಬಿಜೆಪಿ ಶಾಸಕ ಮತ್ತೊಂದು ಹೇಳಿಕೆ ಕೊಟ್ಟಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.