24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ: ಹೊಸ ಬಾಂಬ್ ಸಿಡಿಸಿದ ಸಚಿವ

ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ‌. ನೀವು ನಂಬಲು ಆಗಲ್ಲಾ ಅಂತ ದೊಡ್ಡ ನಾಯಕರು ಬಿಜೆಪಿ ಬರಲು ತಯಾರಿದ್ದಾರೆ ಎಂದು ಸಚಿವರೊಬ್ಬರು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಳಗಾವಿ, (ಫೆ.14): ನಾನು ಮನಸ್ಸು ಮಾಡಿದರೆ 24 ಗಂಟೆಯಲ್ಲಿ 5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸುತ್ತೇನೆ‌. ನೀವು ನಂಬಲು ಆಗಲ್ಲಾ ಅಂತ ದೊಡ್ಡ ನಾಯಕರು ಬಿಜೆಪಿ ಬರಲು ತಯಾರಿದ್ದಾರೆ ಎಂದು ಸಚಿವರೊಬ್ಬರು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿದ್ದರಾಮಯ್ಯನವರೇ ನಮ್ಮ ನಾಯಕ ಎಂದ ಮತ್ತೋರ್ವ ಸಚಿವ..!

ಇಂದು (ಭಾನುವಾರ) ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಮೇಲಿನ ಮಾತನ್ನು ಹೇಳಿದ್ದಾರೆ. 

Related Video