
Mallikarjun Kharge: ಟ್ರಂಪ್‌ನಿಂದ ನಮ್ಮ ದೇಶಕ್ಕೆ ಹೇಗೆ ಒಳ್ಳೆಯದಾಗುತ್ತೆ ಅಂತ ನಂಬೋದು?
ಮೋದಿ ಅಮೆರಿಕ ಪ್ರವಾಸದ ಬಗ್ಗೆ ಕಲ್ಬುರ್ಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ. ಮೊದಲು ಜೈಶಂಕರ ಇನ್ನಿತರರು ಹೋಗಿದ್ದಾರೆ ಈಗ ಆಹ್ವಾನ ಬಂದ ಮೇಲೆ ಮೋದಿ ಹೋಗ್ತಿದ್ದಾರೆ. ಮೋದಿ ಮತ್ತು ಟ್ರಂಪ್ ಸ್ನೇಹಿತರಾಗಿದ್ದರೆ ಫೋನ್ ನಲ್ಲೇ ಹೇಳಬೇಕಿತ್ತು. ನಮ್ಮ ದೇಶದ ವಲಸಿಗರನ್ನು ಸಾಮಾನ್ಯ ಗೂಡ್ಸ್ ಫ್ಲೈಟನಲ್ಲಿ ಕಳುಹಿಸಬೇಡಿ. ನಿಮ್ಮ ಸ್ವಂತ ಪ್ಯಾಸೆಂಜರ್ ಫ್ಲೈಟನಲ್ಲಿ ಕಳ್ಸಿ ಅನ್ನಬಹುದಿತ್ತು. ಟ್ರಂಪ್ ಕ್ಲೋಸ್ ಇದ್ದಾನೆ.. ಫ್ರೆಂಡ್ ಇದ್ದಾನೆ ಅಂತೆಲ್ಲಾ ಹೇಳಿಕೊಳ್ತಿರಿ. ಅವರು ನಿಮ್ಮ ಫ್ರೆಂಡ್ ಇರಬಹುದು.. ನಮ್ಮ ದೇಶದ ಫ್ರೆಂಡ್ ಇರಬೇಕಲ್ವಾ ? ನಿಮ್ಮ ಫ್ರೆಂಡ್ ಇದ್ದವರು ಅದೇ ಕಾಳಜಿ ದೇಶದ ಬಗ್ಗೆ ವಹಿಸ್ತಾರೆ ಅಂತಲ್ಲಮೋದಿ ಯಾವಾಗಲೂ ಸುಳ್ಳು ಹೇಳುವುದನ್ನೇ ಹ್ಯಾಬಿಟ್ ಮಾಡಿಕೊಂಡಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared