Asianet Suvarna News Asianet Suvarna News

ಇಂದು ಡಿಕೆಶಿಗೆ ಸಿಬಿಐ ಗ್ರಿಲ್; ಮುಳುವಾಗುತ್ತಾ ಅಕ್ರಮ ಆಸ್ತಿ ಗಳಿಕೆ ಆರೋಪ?

ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಹೆಚ್ಚಿನ ವಿಚಾರಣೆಗೆ ಇಂದು ಸಿಬಿಐ ಮುಂದೆ ಡಿಕೆ ಶಿವಕುಮಾರ್ ಹಾಜರಾಗಲಿದ್ದಾರೆ. 

Nov 25, 2020, 10:49 AM IST

ಬೆಂಗಳೂರು (ನ. 25): ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಹೆಚ್ಚಿನ ವಿಚಾರಣೆಗೆ ಇಂದು ಸಿಬಿಐ ಮುಂದೆ ಡಿಕೆ ಶಿವಕುಮಾರ್ ಹಾಜರಾಗಲಿದ್ದಾರೆ. 

ಬೈ ಎಲೆಕ್ಷನ್ : ಟಿಕೆಟ್ ಆಕಾಂಕ್ಷಿಗಳ ಬಂಡಾಯ ಶಮನಕ್ಕೆ ಡಿಕೆಶಿ ಮಾಸ್ಟರ್ ಪ್ಲ್ಯಾನ್

ನ. 23 ರಂದೇ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಆದರೆ ಅಂದು ಡಿಕೆಶಿ ಮಸ್ಕಿ, ಬಸವ ಕಲ್ಯಾಣ ಕ್ಷೇತ್ರಗಳಲ್ಲಿ ಪ್ರವಾಸ ಇದ್ದ ಕಾರಣ ನ. 25 ಕ್ಕೆ ವಿಚಾರಣೆಗೆ ಬರುವುದಾಗಿ ಮನವಿ ಮಾಡಿದ್ದರು.