'ಅರೋಪ ಸಾಬೀತಾದ್ರೆ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರೆ'

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದು, ಆರೋಪ ಸಾಬೀತಾದ್ರೆ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರೆ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಹಾವೇರಿ, (ಏ.04): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣದ ತನಿಖೆ ನಡೆಯುತ್ತಿದ್ದು, ಸಂತ್ರಸ್ತೆ ಯುವತಿಯಿಂದ ಸ್ಥಳ ಮಹಜರು ಕಾರ್ಯ ಬಹುತೇಕ ಅಂತ್ಯವಾಗಿದೆ. ಇನ್ನು ಜಾರಕಿಹೊಳಿ ಅರೆಸ್ಟ್ ಯಾವಾಗ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೀಡಿ ಲೇಡಿಯಿಂದ ಗಂಭೀರ ಆರೋಪದ ಲೆಟರ್ : ಸಿಎಂ ಹೇಳಿಕೆ ಭಾರೀ ಆತಂಕ ಉಂಟು ಮಾಡಿದೆ

ಇದಕ್ಕೆ ಸಂಬಂಧಿಸಿದಂತೆ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದು, ಆರೋಪ ಸಾಬೀತಾದ್ರೆ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರೆ ಎಂದು ಹೇಳಿದ್ದಾರೆ.

Related Video