
ಜಾರಕಿಹೊಳಿ ಸಿ.ಡಿ.ಕೇಸ್: ಡಿಕೆ ಶಿವಕುಮಾರ್ ವಿರುದ್ಧ ಮುಗಿಬಿದ್ದ ಬಿಜೆಪಿ
ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಆಡಿಯೋವೊಂದರಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರು ಉಲ್ಲೇಖವಾಗಿರುವ ಬಗ್ಗೆ ಪ್ರಸ್ತಾಪಿಸಿರುವ ರಾಜ್ಯ ಬಿಜೆಪಿ, ಡಿ.ಕೆ. ಶಿವಕುಮಾರ್ ವಿರುದ್ಧ ಮುಗಿಬಿದ್ದಿದೆ.
ಬೆಂಗಳೂರು, (ಮಾ.27): ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಆಡಿಯೋವೊಂದರಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರು ಉಲ್ಲೇಖವಾಗಿರುವ ಬಗ್ಗೆ ಪ್ರಸ್ತಾಪಿಸಿರುವ ರಾಜ್ಯ ಬಿಜೆಪಿ, ಡಿ.ಕೆ. ಶಿವಕುಮಾರ್ ವಿರುದ್ಧ ಮುಗಿಬಿದ್ದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಿ.ಡಿ ಲೇಡಿ ಪೋಷಕರ ಸುದ್ದಿಗೋಷ್ಠಿ: ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪ
ಈ ಕುರಿತು ರಾಜ್ಯ ಬಿಜೆಪಿಯ ಅಧಿಕೃತ ಟ್ವಿಟರ್ ಅಕೌಂಟ್ನಿಂದ ಸರಣಿ ಟ್ವೀಟ್ ಮಾಡಿದ್ದು, #DKShiMustResign ಎಂಬ ಹ್ಯಾಷ್ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದೆ.