ರಾಷ್ಟ್ರ ರಾಜಕಾರಣ ತೊರೆದು ರಾಜ್ಯ ರಾಜಕೀಯಕ್ಕೆ ಬಿಜೆಪಿ ನಾಯಕರು! ಯಾರವರು..?

2023 ರ ವಿಧಾನಸಭೆ ಚುನಾವಣೆಗೆ ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 13): 2023 ರ ವಿಧಾನಸಭೆ ಚುನಾವಣೆಗೆ (Assembly Election) ರಾಜ್ಯ ರಾಜಕೀಯ ಗರಿಗೆದರಿದೆ. ಒಬ್ಬರು ಹಾಲಿ ಕೇಂದ್ರ ಸಚಿವರು, ಇಬ್ಬರು ಸಂಸದರು ಕೇಂದ್ರ ರಾಜಕೀಯ ತೊರೆದು ರಾಜ್ಯ ರಾಜಕೀಯಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. 

News Hour:ದೇಶಾದ್ಯಂತ ಮುಂದುವರೆದ ಮಹಾಮಳೆ ಆರ್ಭಟ: ಅಮರನಾಥ ಯಾತ್ರೆ ಪುನಾರಂಭ

ರಾಜ್ಯ ರಾಜಕಿಯದತ್ತ ಶೋಭಾ ಕರಂದ್ಲಾಜೆ, ಶಿವಕುಮಾರ್ ಉದಾಸಿ, ಮತ್ತು ಕರಡಿ ಸಂಗಣ್ಣ ರಾಜ್ಯ ರಾಜಕೀಯದತ್ತ ಮುಖ ಮಾಡಿದ್ದಾರೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ. 

Related Video