Chakravarti Sulibele: ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ: ಚಿಂತಕ ಚಕ್ರವರ್ತಿ ಸೂಲಿಬೆಲೆ

ಲೋಕಸಭೆಗೆ ಸ್ಪರ್ಧಿಸುವ ವಿಚಾರ ವದಂತಿಯಾಗಿದೆ. ನನ್ನನ್ನು ಯಾರೂ ಈವರೆಗೂ ಸಂಪರ್ಕಿಸಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.
 

Share this Video
  • FB
  • Linkdin
  • Whatsapp

ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarti Sulibele) ಹೇಳಿದ್ದಾರೆ. ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗಲ್ಲ. ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭೆಗೆ(Loksabha) ಸ್ಪರ್ಧಿಸುವ ವಿಚಾರ ವದಂತಿಯಾಗಿದೆ. 2014, 2019ರಲ್ಲೂ ಇಂಥಾ ವದಂತಿ ಹರಡಿತ್ತು. ಈಗಲೂ ಅಂಥದ್ದೊಂದು ವದಂತಿ ಹರಡಿದೆ. ಭಗವಂತನ ಇಚ್ಛೆ ಇದ್ದರೆ ಆಗೇ ಆಗುತ್ತೆ. ಈವರೆಗೂ ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕಿಸಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Yaduveer Wadiyar: ಯದುವೀರ್ ಸ್ಪರ್ಧೆ..ಅಸಲಿ ಲೆಕ್ಕಾಚಾರ ಏನು? ಒಡೆಯರ್‌ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತಾ?

Related Video