
ಚಾಮುಂಡಿಬೆಟ್ಟದಲ್ಲಿ ಬೆಂಕಿ: ಕಿಡಿಗೇಡಿಗಳ ಕೃತ್ಯ ಶಂಕೆ! #ChamundiHills #FireAccident #Karnataka
ಚಾಮುಂಡಿಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿಯು ಕಿಡಿಗೇಡಿಗಳ ಕೃತ್ಯವೆಂದು ಶಂಕಿಸಲಾಗಿದೆ. ಬೇಸಿಗೆಯಿಂದಾಗಿ ಒಣಗಿದ್ದ ಕಾಡಿಗೆ ಬೆಂಕಿ ಹತ್ತಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared