
'ಹೈಕಮಾಂಡ್‌ಗೆ ಇಂಟೆಲಿಜೆನ್ಸಿ ರಿಪೋರ್ಟ್ ಇದೆ, ಸಿಎಂ ಬದಲಾವಣೆ ಪಕ್ಕಾ '
ಸಿಎಂ ಬದಲಾವಣೆ ಪಕ್ಕಾ. ಹೈಕಮಾಂಡ್‌ಗೆ ಇಂಟೆಲಿಜೆನ್ಸಿ ರಿಪೋರ್ಟ್ ಇದೆ. ಎಲ್ಲದಕ್ಕೂ ಕಾಲ ಕೂಡಿಬರಬೇಕು ಎಂದು ಬಿಜೆಪಿ ನಾಯಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು, (ಜೂನ್.30): ಅತ್ತ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ವಿವಾದ ಭುಗಿಲೆದ್ದಿರುವ ಮಧ್ಯೆ ಇತ್ತ ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಿಎಂ ಬದಲಾವಣೆ ಕೂಗು ಕೇಳಿಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅತ್ತ ಜಾರಕಿಹೊಳಿ ದಿಲ್ಲಿಗೆ, ಇತ್ತ ಯೋಗೇಶ್ವರ್-ಯತ್ನಾಳ್ ರಹಸ್ಯ ಮಾತುಕತೆ
ಹೌದು..ಸಿಎಂ ಬದಲಾವಣೆ ಪಕ್ಕಾ. ಹೈಕಮಾಂಡ್‌ಗೆ ಇಂಟೆಲಿಜೆನ್ಸಿ ರಿಪೋರ್ಟ್ ಇದೆ. ಎಲ್ಲದಕ್ಕೂ ಕಾಲ ಕೂಡಿಬರಬೇಕು ಎಂದು ಬಿಜೆಪಿ ನಾಯಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.